ರಿಟ್ ಅರ್ಜಿ ವಜಾಗೊಳಿಸಿ ಪಿಎಫ್ ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್. ಬೆಂಗಳೂರು,ನವೆಂಬರ್,30,2022(..):ಪಿಎಫ್‍ಐ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಪಿಎಫ್ ಐ ನಿಷೇಧಿಸಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಿಷೇಧ ಆದೇಶವನ್ನ ಪ್ರಶ್ನಿಸಿ ಪಿಎಫ್ಐ ಅಧ್ಯಕ್ಷ ನಾಸಿರ್ ಪಾಷ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನ ವಜಾಗೊಳಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪಿಎಫ್‍ಐ ನಿಷೇಧವನ್ನ ಎತ್ತಿ ಹಿಡಿದಿದೆ. ಈ ಮೂಲಕ ಪಿಎಫ್ ಐಗೆ ಮತ್ತೆ ಹಿನ್ನೆಡೆಯಾಗಿದೆ. : - – – - .