ಎಂಟು ದಶಕದ ಬಳಿಕ ಭರ್ತಿಯಾದ ವಾಣಿವಿಲಾಸ ಸಾಗರ ಜಲಾಶಯ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ. ಚಿತ್ರದುರ್ಗ,ನವೆಂಬರ್,22,2022(..): ಬಯಲು ಸೀಮೆಯ ರೈತರ ಜೀವನಾಡಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ 8 ದಶಕಗಳ ಬಳಿಕ ಭರ್ತಿಯಾಗಿದ್ದು ಇಂದು ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದರು. ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾgiನ ಅರ್ಪಿಸಿದರು. ಸಿಎಂ ಬೊಮ್ಮಾಯಿಗೆ ಬಿಎಸ್ ಯಡಿಯೂರಪ್ಪ, ಗೋವಿಂದ ಕಾರಜೋಳ ಸಾಥ್ ನೀಡಿದರು. ಶಾಸಕರಾದ ಜಿ. ಹೆಚ್ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು. : – –-