ವಾರ್ಷಿಕ ಪ್ರಶಸ್ತಿಅರ್ಜಿ ಆಹ್ವಾನ. ಬೆಂಗಳೂರು,ನವೆಂಬರ್,18,2022(..):ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ,ಲೇಖನ, ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗಳ ಮಾಹಿತಿ ಈ ಕೆಳಕಂಡಂತಿದೆ. 9.ಆರ್.ಎಲ್.ವಾಸುದೇವರಾವ್‌ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ) ವಿದ್ಯುನ್ಮಾನ (ಟಿವಿ)ವಿಭಾಗ ಷರತ್ತುಗಳು : ಅರ್ಜಿಗಳನ್ನು ಕಳುಹಿಸಿಕೊಡಬೇಕಾದ ವಿಳಾಸ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009 ಈ ವಿಳಾಸಕ್ಕೆ 28-11-2022ರೊಳಗಾಗಿ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದವುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ರಾಜ್ಯ ಅದ್ಯಕ್ಷರಾದ ಶಿವಾನಂದ ತಗಡೂರ ಹಾಗೂ ಪ್ರದಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) 3ನೇ ಮಹಡಿ, ಕಂದಾಯ ಭವನ, ಕೆಂಪೇಗೌಡ ರಸ್ತೆ, ಬೆಂಗಳೂರು-560009. ದೂರವಾಣಿ : 22212192 : - - -.