ವೋಟರ್ ಐಡಿ ಅಕ್ರಮ ವಿಚಾರ : ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ. ಮಂಗಳೂರು,ನವೆಂಬರ್,19,2022(..):ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸರ್ವೆ ಮಾಡುವುದು ಚುನಾವಣಾ ಆಯೋಗ. ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ನಕಲಿ ವೋಟ್ ಡಿಲೀಟ್ ಮಾಡಿದ್ದೇ ಕಾಂಗ್ರೆಸ್ ಗೆ ಭಯ ಉಂಟಾಗಿದೆ. ಭಯದಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ. ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - - -- – - - - . … : – , 19, 2022 (..): , . , . “ . . ,” .“ . ’ ,” .: / / / /