ವಿಶ್ವದೆಲ್ಲೆಡೆ ವಾಟ್ಸಪ್ ಸರ್ವರ್ ಡೌನ್ : ಪರದಾಡಿದ ಬಳಕೆದಾರರು. ಬೆಂಗಳೂರು,ಅಕ್ಟೋಬರ್,25,2022(..):ವಿಶ್ವದಾದ್ಯಂತ ಸುಮಾರು 2 ಗಂಟೆಗಳ ಕಾಲ ವಾಟ್ಸಪ್ ಸರ್ವರ್ ಡೌನ್ ಆಗಿ ಬಳಕೆದಾರರು ಪರದಾಡಿದ್ದಾರೆ. ಮೇಸಜ್ ಕಳುಹಿಸಲು ಆಗದೇ ಬಳಕೆದಾರರು ಪರದಾಡಿದರು. ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿತ್ತು ಎಂದು ಹೇಳಲಾಗುತ್ತಿದೆ. ಮೆಟಾ ಒಡೆತನದ ವಾಟ್ಸಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆಯಪ್ ಕಾರ್ಯ ನಿರ್ವಹಿಸದೇ ಸ್ಥಗಿತವಾಗಿತ್ತು. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆಯಪ್​ ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿರಲಿಲ್ಲ. ಈಗ ತಾಂತ್ರಿಕ ದೋಷ ಸರಿಪಡಿಸಲಾಗಿದ್ದು ವಾಟ್ಸಪ್ ಪುನಾರಂಭಗೊಂಡಿದೆ. : – – . .. , 25, 2022 (..): ’ . 30 , . . ’ 30 12.30 . , ., . , ’ ?: / / 30