ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ಯುಕೆ ಎಕ್ಸಲೆನ್ಸ್ ಪ್ರಶಸ್ತಿ. ಮೈಸೂರು, ಅ.23, 2022 : (.. ) ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ಪ್ರಶಸ್ತಿ ಲಭಿಸಿದೆ. ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಶ್ಯದಾದ್ಯಂತ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅ.29 ರಂದು ಬೆಂಗಳೂರಿನ ಶಾಂಗ್ರಿ ಲಾ ಎಂಬ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಶ್ರೀನಿವಾಸ ಅರ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : ----- : , 23, 2022 (..): . . -, , (), , . , , , , -, .. . 29, 2022, 11.00 , -,