ಯೋಧರೊಂದಿಗೆ ದೀಪಾವಳಿ ಆಚರಣೆ ನನ್ನ ಸೌಭಾಗ್ಯ- ಪ್ರಧಾನಿ ನರೇಂದ್ರ ಮೋದಿ. ನವದೆಹಲಿ,ಅಕ್ಟೋಬರ್,24,2022(..):ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ. ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೋದಿ. ದೇಶದ ಯೋಧರೇ ನನ್ನ ಕುಟುಂಬ. ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ಸೌಭಾಗ್ಯ. ದೀಪಾವಳಿಯ ಅರ್ಥ ಭಯವನ್ನ ಅಂತ್ಯ ಗೊಳಿಸುವ ಉತ್ಸವ ಎಂದಿದ್ದಾರೆ. : – - -.- - . … : , 24, 2022 (..): , 2014. . . , . , .“ . , , . . , ,” .: / / / /