ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ. ಬೆಂಗಳೂರು,ಅಕ್ಟೋಬರ್,21,2022(..):ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಪತಿ ಸಂತೋಷ್ ಕುಮಾರ್ (54) ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ 17 ಮೃತಪಟ್ಟವರು. ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. : – - - – .