ಬಿಜೆಪಿ ವಿರುದ್ಧ ಬಳಿಕ ಎಂಬ ಹೊಸ ಅಭಿಯಾನ ಶುರುಮಾಡಿದ ಕಾಂಗ್ರೆಸ್. ಬೆಂಗಳೂರು,ಅಕ್ಟೋಬರ್,18,2022(..):ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅಭಿಯಾನ ಆರಂಭಿಸಿದ್ಧ ರಾಜ್ಯ ಕಾಂಗ್ರೆಸ್ ಇದೀಗ ಮತ್ತೊಂದು ಅಭಿಯಾನ ಶುರು ಮಾಡಿದೆ. ಬಿಜೆಪಿ ಸರ್ಕಾರದ ವಿರುದ‍್ಧ ಎಂಬ ಅಭಿಯಾನವನ್ನ ಕಾಂಗ್ರೆಸ್ ಶುರು ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಎಂಬ ಅಭಿಯಾನಕ್ಕೆ ಕಾಂಗ್ರೆಸ್ ಪಕ್ಷ ಚಾಲನೆ ನೀಡಿ, ಆ ಮೂಲಕ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನ ಕೇಳಲಾಗಿದೆ. ಆದರೆ ಈವರೆಗೂ ಅವರು ಒಂದು ಪ್ರಶ್ನೆಗೂ ಉತ್ತರಿಸಿಲ್ಲ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ. 50 ಪ್ರಶ್ನೆಗಳಿಗೆ ಉತ್ತರಿಸಲಾಗದ ನೀವು 550 ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತಿದೆಯಾ..? ಜನರ ಪರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸದಿದ್ದರೆ ಜೊತೆಗೆ ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ. : – – – – -.