ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ದುರ್ಮರಣ. ಕೋಲಾರ,ಅಕ್ಟೋಬರ್,8,2022(..):ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ. ಶಬ್ಬಿ ಉಲ್ಲಾ ಬೇಗ್( 41) ಇರ್ಷಾದ್ ಉಲ್ಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ನಿವಾಸಿಗಳಾಗಿದ್ದಾರೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಕೋಲಾರ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- –-