ರಾಜ್ಯಾದ್ಯಂತ ಮುಖಂಡರಿಗೆ ಮತ್ತೆ ಶಾಕ್ : 40ಕ್ಕೂ ಹೆಚ್ಚು ಮುಖಂಡರು ವಶಕ್ಕೆ. ಬೆಂಗಳೂರು,ಸೆಪ್ಟಂಬರ್,27,2022(..):ರಾಜ್ಯಾದ್ಯಂತ ಪಿಎಫ್​ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ, ಮೈಸೂರು, ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ವಶಕ್ಕೆ ಪಡೆಯಲಾಗಿದೆ. : - - –- - 40 - . … : 40 , 27, 2022 (..): 40 . , , , , , , , , , , , . 100 . ( ) 40 , .: / 40 / /