ಸೆ.30ರಿಂದ ಮೂರು ದಿನ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಬೆಂಗಳೂರು, ಸೆಪ್ಟೆಂಬರ್ 25, 2022 (..): ಕೇಂದ್ರ ಗೃಹ ಸಚಿವ ಅಮಿತ್ ಶಾ ಸೆ.30ರಿಂದ ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಮತ್ತು ಎರಡು ಉದ್ದೇಶಿಸಿ ಅಮಿತ್ ಶಾ ಮಾತನಾಡುವರು ಎಂದು ಹಿರಿಯ ನಾಯಕರು ತಿಳಿಸಿದ್ದಾರೆ. ಅ. 1 ರಂದು ರಜೌರಿ (ಜಮ್ಮು ವಿಭಾಗ) ಮತ್ತು 2 ರಂದು ಬೆಳಿಗ್ಗೆ 11 ಗಂಟೆಗೆ ಬಾರಾಮುಲ್ಲಾ ಪಟ್ಟಣದಲ್ಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಶಾ ಅವರು ರಾಜ್ಯಕ್ಕೆ ಎರಡನೇ ಬಾರಿಗೆ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.