ಸರ್ಕಾರದ ವಿರುದ್ಧ ಸದನದಲ್ಲಿ ಅಕ್ರಮಗಳ ದಾಖಲೆ ಬಿಡುಗಡೆಗೆ ಸಿದ್ಧತೆ- ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ. ಬೆಂಗಳೂರು,ಸೆಪ್ಟಂಬರ್,19,2022(..):ಸರ್ಕಾರದ ವಿರುದ್ಧ ಅಕ್ರಮಗಳ ಕುರಿತು ದಾಖಲೆ ಬಿಡುಗಡೆಗೆ ಸ್ಪೀಕರ್ ಬಳಿ ಅವಕಾಶ ಕೇಳಿದ್ದೇನೆ. ದಾಖಲೆ ಬಿಡುಗಡೆಗೆ ಸಿದ್ಧತೆ ನಡೆಸಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆಗೆ ಸ್ಪೀಕರ್ ಗೆ ಅವಕಾಶ ಕೇಳಿದ್ದೇನೆ. ಸದನದಲ್ಲಿ ದಾಖಲೆ ಬಿಡುಗಡೆ ಮಾಡುವೆ. ದಾಖಲೆ ಬಿಡುಗಡೆಗೆ ನಾಳೆ ಅವಕಾಶ ಸಿಗುವ ಸಾಧ್ಯತೆ ಇದೆ . ನ್ಯೂಸೆನ್ಸ್ ಮಾಡೋಕೆ ನೀಡಿದ ಹೇಳಿಕೆಯಲ್ಲ. ಸರ್ಕಾರದ ತೀರ್ಮಾನದಿಂದ ನೂರಾರು ಕೋಟಿ ನಷ್ಟವಾಗಿದೆ. ಈ ಸಂಬಂಧ ನಾಳೆ ದಾಖಲೆ ಸಮೇತ ಅಕ್ರಮ ಬಿಚ್ಚಿಡುವೆ ಎಂದರು. ನನ್ನ ಅವಧೀಯಲ್ಲಿ ರಾಜಕಾಲುವೆ ಒತ್ತುವರಿ ಆಗಿಲ್ಲ ಒತ್ತುವರಿ ಆಗಿದೆ ಎಂದು ಜನ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನನ್ನ ಅವಧಿಯಲ್ಲಿ ಬೆಂಗಳೂರಿಗೆ ಮೋಸ ಮಾಡಿಲ್ಲ ಜನತೆಗೆ ಮೋಸ ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಸಿದ್ಧ ಎಂದರು. : – - – –- -. . … .: , 19, 2022 (..): “ ’ . ,” .. . , . “ . ’ . . ,” .“ . . . ,” .: .. / / /