ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: 65,233 ವಿದ್ಯಾರ್ಥಿಗಳು ಉತ್ತೀರ್ಣ. ಬೆಂಗಳೂರು,ಸೆಪ್ಟಂಬರ್,12,2022(..):ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 65,233 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶೇ.37.08%ದಷ್ಟು ಫಲಿತಾಂಶ ಬಂದಿದೆ. ಫಲಿತಾಂಶ ವೀಕ್ಷಿಸಲು ಅಭ್ಯರ್ಥಿಗಳು .. ನಲ್ಲಿ ನ ಅಧಿಕೃತ ಸೈಟ್ ಗೆ ಭೇಟಿ ನೀಡಬಹುದು. : 2nd - –- -.