ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ.. ಬೆಂಗಳೂರು,ಸೆಪ್ಟಂಬರ್ ,3,2022(..):ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್ ನ ಯಲಚೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಡುಗೆ ಸಿಲಿಂಡರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದ್ದು ಗಾಯಗೊಂಡವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : --- –-