ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ. ಚಿತ್ರದುರ್ಗ,ಸೆಪ್ಟಂಬರ್,1,2022(..):ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಮುಂದೂಡಿದೆ. ಮುರುಘಾ ಶ್ರೀಗಳ ವಿರುದ್ಧ ಇಬ್ಬರು ವಿದ್ಯಾರ್ಥಿನೀಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀಗಳು ಚಿತ್ರದುರ್ಗ 1ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನ ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದ್ದು ನಾಳೆ ಶ್ರೀಗಳಿಗೆ ಜಾಮೀನು ಸಿಗುತ್ತದೆಯೇ ಇಲ್ಲವೇ ನಾಳೆ ನಿರ್ಧಾರವಾಗಲಿದೆ. : - - . - – . … : , 1, 2022 (..): ’ , . , . 1st , . . ’, .: / / / /