ಬಿಎಸ್ ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ- ಅಭಿನಂದನೆ ಸಲ್ಲಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್. ಬೆಂಗಳೂರು,ಆಗಸ್ಟ್,,18,2022(..):ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿರುವ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದಿರುವ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಬಂದಿದೆ. ಬಿಎಸ್ ರಾಜಕೀಯ ಅನಭವ ಪಕ್ಷಕ್ಕೆ ಲಾಭ.ವಾಗಿದೆ ಬಿಎಸ್ ವೈರಿಂದ ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತಕ್ಕೂ ಲಾಭ . ಬಿಎಸ್ ವೈ ಮಾರ್ಗದರ್ಶನದಲ್ಲಿ ನಾವು ಸಾಗುತ್ತೇವೆ ಎಂದಿದ್ದಾರೆ. : - - – – .