ಶಾಲೆಗಳಲ್ಲಿ ಯಾವುದೇ ಧರ್ಮದ ಆಚರಣೆಗೆ ಅವಕಾಶ ನೀಡಲ್ಲ: ವಕ್ಫ್ ಬೋರ್ಡ್ ಬೇಡಿಕೆಗಳ ಬಗ್ಗೆ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ. ಬೆಂಗಳೂರು,ಆಗಸ್ಟ್,18,2022(..):ಶಾಲೆಗಳಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮುಸ್ಲೀಂ ಹಬ್ಬಗಳಿಗೂ ಅನುಮತಿ ಕೊಡಬೇಕು. ನಮಾಜ್ ಗೆ ಅವಕಾಶ ನೀಡಬೇಕು ಎಂದು ವಕ್ಫ್ ಬೋರ್ಡ್ ಇಟ್ಟಿದ್ಧ ಬೇಡಿಕೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಬಿ.ಸಿ ನಾಗೇಶ್, ವಕ್ಫ್ ಬೋರ್ಡ್ ಬೇಡಿಕೆಗಳನ್ನ ಪುರಸ್ಕರಿಸಲಾಗುವುದಿಲ್ಲ. ಯಾವುದೇ ಧರ್ಮದ ಆಚರಣೆಗ ಸರ್ಕಾರ ಅವಕಾಶ ನೀಡಿವುದಿಲ್ಲ. ಶಾಲೆಗಳಲ್ಲಿ ಗಣಪತಿ ಹಬ್ಬ ಆಚರಣೆ ಸರ್ಕಾರ ಜಾರಿಗೆ ತಂದಿದ್ದಲ್ಲ. ಶಾಲೆಗಳಲ್ಲಿ ಸ್ವಾತಂತ್ರ ಪೂರ್ವದಿಂದಲೂ ಗಣೇಶ ಮೂರ್ತಿಗಳನ್ನ ಇಡಲಾಗುತ್ತಿದೆ. ಹೀಗಾಗಿ ವಕ್ಫ್ ಬೋರ್ಡ್ ಬೇಡಿಕೆಗಳನ್ನ ಪುರಸ್ಕರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಹಿಂದಿನಿಂದಲೂ ಶಾಲೆಗಳಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಟಾಪಿಸಿ ಹಬ್ಬ ಆಚರಿಸಿಕೊಂಡು ಬರಲಾಗಿದೆ. : – - - – - . … : .. , 18, 2022 (..): - . .. .“ . ’ . ’ . . , .”: / / .. / /