ಕರ್ನಾಟಕದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಬೆಂಗಳೂರು, ಆಗಸ್ಟ್ 14, 2022 (..):ಪೊಲೀಸರ ಗಣನೀಯ ಸೇವೆಗೆ ನೀಡುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ಪದಕ ಲಭಿಸಿದೆ. ದೇಶದ ವಿವಿಧ ರಾಜ್ಯಗಳ ಪೊಲೀಸ್​ ಸಿಬ್ಬಂದಿ ಪದಕಗಳನ್ನು ಪಡೆದಿದ್ದು, ಈ ಸಂಬಂಧ ಪದಕ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಪದಕ ಪಡೆದ ರಾಜ್ಯದ ಅಧಿಕಾರಿಗಳ ಪಟ್ಟಿ ಇಲ್ಲಿದೆ ನೋಡಿ…