ಕುತೂಹಲ ಕೆರಳಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರಿಂದ ಮಾಜಿ ಸಿಎಂ ಬಿಎಸ್ ವೈ ಭೇಟಿ. ಬೆಂಗಳೂರು,ಆಗಸ್ಟ್,12,2022(..):ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು. ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ವೈ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಸಾಥ್ ನೀಡಿದರು. ಬಿಎಸ್ ವೈರೊಂದಿಗೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿ ದ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ರು. : – - - –