12ನೇ ತರಗತಿ ಫಲಿತಾಂಶ ಪ್ರಕಟ: ಶೇ.92.71 ರಷ್ಟು ಫಲಿತಾಂಶ. ನವದೆಹಲಿ,ಜುಲೈ,22,2022(..):ಸಿಬಿಎಸ್‍ ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 13,30,662 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.94.54 ವಿದ್ಯಾರ್ಥಿನೀಯರು ಹಾಗೂ ಶೇ.91.25 ಬಾಲಕರು ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. 12 ನೇ ಫಲಿತಾಂಶ ... ಮತ್ತು .. ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ. : - 12thClass – – 92.71 .