ಈ ಬಾರಿ ಅದ್ದೂರಿ ದಸರಾ ನಡೆಸಲು ನಿರ್ಧಾರ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಸಿಎಂ ಬೊಮ್ಮಾಯಿ ಹೇಳಿಕೆ. ಮೈಸೂರು,ಜುಲೈ,20,2022(..):ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ಅದ್ದೂರಿ ದಸರಾ ನಡೆಸಲಾಗಲಿಲ್ಲ. ಹೀಗಾಗಿ ಈ ಬಾರಿ ಅದ್ದೂರಿ ದಸರಾ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪತ್ನಿ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮೊದಲು ಪೂಜೆ ಸಲ್ಲಿಕೆ ಮಾಡಿದರು. ನಂತರ ದೇವಸ್ಥಾನದ ಒಳಗೆ ಹೋಗಿ ತಾಯಿ ದರ್ಶನ ಪಡೆದರು. ಸಿಎಂ ಬೊಮ್ಮಾಯಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಗೋವಿಂದ ಕಾರಜೋಳ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ ಸಾಥ್ ನೀಡಿದರು. ಈ ಬಾರಿಯ ದಸರಾಗೆ ಹೊಸ ಆಯಾಮ ಸಿಗಲಿದೆ.ದಸರಾ ಉದ್ಘಾಟಕರ ಬಗ್ಗೆ ಚರ್ಚೆಯಾಗಿದ್ದು, ಮುಂದೆ ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ವ್ಯಕ್ತಿ ಆಯ್ಕೆ ಮಾಡುತ್ತೇವೆ. ದಸರಾ ಪ್ರಾಧಿಕಾರ ರಚನೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. : - --- : , 20, 2022 (..): -19 . , . , . - .. , , .. , .. , . , . “ . - . . ‘’ . . . ,” . . “ . ,” .: / / /