ಇಂದು ಸಂಜೆ 10ನೇ ತರಗತಿ ಫಲಿತಾಂಶ ಪ್ರಕಟ ಬೆಂಗಳೂರು, ಜುಲೈ 17, 2022 (..):ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ () 10 ನೇ ತರಗತಿ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ .. ಅಥವಾ ... ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ನೋಡಬಹುದು. ಅಧಿಕೃತ ವೆಬ್‌ಸೈಟ್‌ನ ಹೊರತಾಗಿ, ವಿದ್ಯಾರ್ಥಿಗಳು ತಮ್ಮ 10 ನೇ ತರಗತಿಯ ಫಲಿತಾಂಶಗಳನ್ನು ಇಲ್ಲಿ ಸಹ ಪರಿಶೀಲಿಸಬಹುದು: .., ... ಈ ಕುರಿತು ಮಂಡಳಿಯ ಕಾರ್ಯದರ್ಶಿ ಗೆರ್ರಿ ಅರಾಥೂನ್ ಮಾಹಿತಿ ನೀಡಿದ್ದಾರೆ.