ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ಯುವತಿ ಆಯ್ಕೆ ಮೈಸೂರು, ಜು,21,2024: (..) ಇಲ್ಲಿನ ವಲ್ಲಭಾಯಿನಗರದ ನಿವಾಸಿ ಸುಪ್ರಿತಾ, ಸೇನೆ ಪಡೆಯ ಕ್ಯಾಪ್ಟನ್. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆ. ಆಮೂಲಕ ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿಗಳ ಪುತ್ರಿ ಸುಪ್ರಿತಾ. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ ಬಿ ಪದವಿ ಹಾಗೂ ಎನ್ ಸಿಸಿ ಸರ್ಟಿಫಿಕೇಟ್ ಪಡೆದಿರುವ ಸುಪ್ರಿತಾ. : , , ,