ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ. ನವದೆಹಲಿ,ಜುಲೈ,1,2022(..):ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆಯನ್ನ ಇಡಿ ವಿಶೇಷ ಕೋರ್ಟ್ ಜುಲೈ 30ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯನ್ನು ಆಧರಿಸಿ ಡಿ.ಕೆ ಶಿವಕುಮಾರ್‌ ಸೇರಿ ಐವರಿಗೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಇಂದು ಇಡಿ ವಿಶೇಷ ಕೋರ್ಟ್ ಮುಂದೆ ಹಾಜರಾಗಿದ್ದರು. ಡಕೆ ಶಿವಕುಮಾ ಜಾಮೀನು ಅರ್ಜಿ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ. ಯಾವ ಕಾರಣಕ್ಕೂ ಡಿಕೆ ಶಿವಕುಮಾರ್ ಗೆ ಜಾಮೀನು ಕೊಡಬೇಡಿ ಎಂದು ಇಡಿ ಪರ ವಕೀಲರು ವಾದ ಮಂಡಿಸಿದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಇಡಿ ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆಯನ್ನ ಕೋರ್ಟ್ ಜುಲೈ 30ಕ್ಕೆ ಮುಂದೂಡಿದೆ. : - - - -. … .. ’ , 1, 2022 (..): ’ .. ’ , 30. . .. , . 30. .. . , ’ 30.: / .. / / / / 30