ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ. ಬೆಂಗಳೂರು,ಜೂನ್,25,2022(..):ನೈರುತ್ಯ ಮಾನ್ಸುನ್ ಮಾರುತಗಳು ಚುರುಕು ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು ಇಲ್ಲಿಯೂ ಸ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. : - – .