ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ. ಬೆಂಗಳೂರು,ಜೂನ್,24,2022(..):ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿದೆ. ಜೂನ್ 27 ರಂದು ಸೋಮವಾರ ಕೆಂಪೇಗೌಡರ ಜಯಂತಿಯಂದು ಮೂವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. : - – -