ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೀರಾ….? ಈ ಮಾರ್ಗಸೂಚಿಗಳತ್ತ ಒಮ್ಮೆ ಕಣ್ಣಾಡಿಸಿ… ಮೈಸೂರು, ಜೂನ್ 19, 2022 (..):ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಾರ್ಗಸೂಚಿಯನ್ನು ಮೈಸೂರು ನಗರ ಪೊಲೀಸರು ಪ್ರಕಟಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಗಮನಿಸಬೇಕಾದ ಸೂಚನೆಗಳು.