ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣ. ಬೆಂಗಳೂರು,ಜೂನ್,18,2022(..): 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಈ ಕುರಿತು ಪಿಯು ಬೋರ್ಡ್ ನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಈ ವರ್ಷ 5,99,794 ಮಕ್ಕಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ಪಾಸ್ ಆಗಿದ್ದಾರೆ ಎಂದು ತಿಳಿಸಿದರು. : - -61.88 – .