ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: 19 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ. ಬೆಂಗಳೂರು,ಜೂನ್,17,2022(..): ಮನೆಗಳ್ಳತನದಲ್ಲಿ ತೊಡುಗುತ್ತಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನ ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಸೈರಾಜ್(26) ಆನಂದ್ ಕುಮಾರ್(22) ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ಪೊಲೀಸರು ಈ ಇಬ್ಬರು ಕುಖ್ಯಾತ ಕಳ್ಳರನ್ನ ಬಂಧಿಸಿ ಸುಮಾರು 19 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. : – --- 19 – -.