ದೇಶದಲ್ಲಿ ಮತ್ತಷ್ಟು ಕೊರೊನಾ ಪ್ರಕರಣಗಳು ಹೆಚ್ಚಳ: ಒಂದೇ ದಿನದಲ್ಲಿ 8084 ಹೊಸ ಕೇಸ್ ಪತ್ತೆ. ನವದೆಹಲಿ,ಜೂನ್,13,2022(..):ಇತ್ತೀಚೆಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 8084 ಹೊಸ ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಒಂದೇ 8084 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ 10 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524771ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 4592ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,26,57,335ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 47,995 ಇದ್ದು ಪಾಸಿಟಿವಿಟಿ ದರ ಶೇ.3.24ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,77,146 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. : - – -8084 - - … : 8084 24 , 13, 2022 (..): . 8084 24 . 10 , 5,24,771. 4592 , 4,26,57,335. 47,995, 3.24%. 11,77,146 24 .: / -19/