ವಿದ್ಯುತ್ ಶಾಕ್ ನಿಂದ ಹಸು ಸಾವು , . ಮೈಸೂರು, ಜು.16,2024: (..) ಇಲ್ಲಿನ ಹೂಟಗಳ್ಳಿಯ ಬಡಾವಣೆಯಲ್ಲಿ ಹಸುವೊಂದು ವಿದ್ಯುತ್‌ ಶಾಕ್‌ ನಿಂದ ಮೃತಪಟ್ಟ ಘಟನೆ ನಡೆದಿದೆ. ರವಿಕುಮಾರ್ ಎಂಬುವರಿಗೆ ಸೇರಿದ ಹಸು. ಮನೆಯ ಮುಂಭಾಗದ ವಿದ್ಯುತ್ ಕಂಬದ ಬಳಿ ಹಸು ಕಟ್ಟಲಾಗಿತ್ತು. ಈ ವೇಳೆ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಹಸು ಸಾವನ್ನಪ್ಪಿದೆ. ಸ್ಥಳಕ್ಕೆ ಹೂಟಗಳ್ಳಿ ಪೊಲೀಸ್ ಠಾಣೆ ಪೊಲೀಸರು, ಚೆಸ್ಕಾಂ ಸಿಬ್ಬಂದಿ, ನಗರಸಭೆ ಅಧಿಕಾರಿಗಳು ಭೇಟಿ ಪರಿಶೀಲನೆ. ಸೂಕ್ತ ಪರಿಹಾರ ನೀಡುವಂತೆ ರೈತ ರವಿಕುಮಾರ್ ಮನವಿ. : , , , , .