8 ವಾರಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭಿಸಿ- ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ. ಬೆಂಗಳೂರು,ಮೇ,2022(..):ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕೊನೆಗೂ ಕಾಲಮಿತಿ ನಿಗದಿಯಾಗಿದೆ. 8 ವಾರಗಳೊಳಗೆ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮಾಡಿ, ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. : - - – 8 - – … [3:52 , 20/05/2022] : , 20, 2022 (..): ’ () () 8 . . .: / / 8