ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ ಆರೋಪಿ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ. ನವದೆಹಲಿ,ಮೇ,18,2022(..):ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 31 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಜಿ ಪೆರಾರಿವಾಲನ್ ನನ್ನು ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು. : - - –- -- … ’ , 18, 2022 (..): ’ , ’ ... 31 . . , .. .. . 21, 1991, . . 19 . ’ 9 . 1991. 1998, - . ’ . 2014 . 30 , .: / / /