ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಶ್ರೀಗಳ ಹೆಸರು- ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ. ತುಮಕೂರು,ಏಪ್ರಿಲ್,1,2022(..):ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸಿದ‍್ಧಗಂಗಾ ಮಠದಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರದ್ಧೆ,ನಿಷ್ಠೆ, ಪರಿಶ್ರಮ ಶಿವಕುಮಾರ ಶ್ರೀಗಳ ದ್ಯೇಯ. ಸವೋರ್ದಯ ಪರಿಕಲ್ಪನೆ ಮಠದಲ್ಲಿ ನಿತ್ಯ ನಿರಂತರವಾಗಿರುತ್ತದೆ. ಶ್ರೀಗಳ ಜಯಂತಿ ದಾಸೋಹ ದಿನವೆಂದು ಹಾಗೂ ಸರ್ಕಾರದ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ವೇದಿಕೆಯಲ್ಲೇ ಘೋಷಣೆ ಮಾಡಿದರು. ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಶ್ರೀಗಳ ಹೆಸರಿಡುವಂತೆ ರಾಜ್ಯಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದರು. ಮನವಿಯನ್ನ ಸಿಎಂ ಬೊಮ್ಮಾಯಿ ಸ್ವೀಕರಿಸಿದ್ದಾರೆ : . –- - - . …. .’ . , 1, 2022 (..): ’ . . . , , , , . “ ,” . ’ . - .. .’ . .: / / . / /