140 ಸ್ಥಾನ ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ. ಮೈಸೂರು,ಮಾರ್ಚ್,30,2022(..):ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. 140 ಸ್ಥಾನ ಪಡೆದು ಮತ್ತೆ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಸುತ್ತೂರು ಮಠದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ, ಏ.1 ರಂದು ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಏಪ್ರಿಲ್ 1 ರ ಬಳಿಕ ರಾಜ್ಯಾದ್ಯಂತ ಬಿಜೆಪಿ ನಾಯಕರ ಪ್ರವಾಸ ಆರಂಭವಾಗಲಿದೆ. ಮೂರ್ನಾಲು ತಂಡಗಳಾಗಿ ಪ್ರವಾಸ ಕೈಗೊಳ್ಳಲಾಗುತ್ತದೆ. ರಾಜ್ಯದ ಬಿಜೆಪಿ ಗೆ ಅನುಕೂಲಕರ ವಾತಾವರಣವಿದೆ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಊಹಾಪೂಹಗಳಿಗೆ ಕಿವಿಕೊಡಬೇಡಿ ಎಂದರು. ವಿಜಯೇಂಧ್ರ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಈ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿಲ್ಲ ಎಂದರು. : - - …. “ 140 ”: , 30, 2022 (..): “ 140 ,” .. . , 1. “ , , 3-4 . - . ,” . , , “ .” , .: .. / / / 140