ವಿಚ್ಛೇದನದ ನಂತರ ಮುಸ್ಲಿಂ ಮಹಿಳೆಗೆ ಜೀವನಾಂಶ : ಎತ್ತಿ ಹಿಡಿದ ಸುಪ್ರೀಂಕೋರ್ಟ್. . ನವ ದೆಹಲಿ, ಜು.10,2024: (..) ವಿಚ್ಛೇದನದ ನಂತರ ಮುಸ್ಲಿಂ ಮಹಿಳೆಯರು ಪತಿಯಿಂದ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ 1986 ರ ನಿಬಂಧನೆಗಳು ಜಾತ್ಯತೀತ ಕಾನೂನನ್ನು ಅತಿಕ್ರಮಿಸುವುದಿಲ್ಲ ಎಂದಿರುವ ಸುಪ್ರೀಂಕೋರ್ಟ್‌. ಶಾ ಬಾನೋ ಪ್ರಕರಣದ ನಂತರ ಈ ಕಾಯಿದೆಯನ್ನು ರಾಜೀವ್ ಗಾಂಧಿ ಜಾರಿಗೆ ತಂದಿದ್ದರು. ವಿಚ್ಛೇದಿತ ಪತ್ನಿಗೆ ಮಧ್ಯಂತರ ಜೀವನಾಂಶ ನೀಡುವ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. : , , , , , , . : . ( ) 1986 . , . ’ .