ಇಂದು ಎಲ್ಲಾ ಡಿಸಿ ಮತ್ತು ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಬೆಂಗಳೂರು,ಜುಲೈ,8,2024 (..):ಆಡಳಿತಾತ್ಮಕ ಕಾರ್ಯಗಳಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಐಎಎಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆಡಳಿತಾತ್ಮಕ ಕಾರ್ಯಗಳಿಗೆ ಚುರುಕು ನೀಡುವ ನಿಟ್ಟಿನಲ್ಲಿ ಸಭೆ ನಡೆಸಲಿದ್ದಾರೆ. : , , ,