ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಬೆಂಗಳೂರು, ಫೆಬ್ರವರಿ 14, 2022 (..):ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 63 ಸಬ್​ ಇನ್ಸ್​​ಪೆಕ್ಟರ್ ​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ rec21.-. ಗೆ ಭೇಟಿ ನೀಡಿ. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಇಲ್ಲಿದೆ ಮಾಹಿತಿ. ವಿದ್ಯಾರ್ಹತೆ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪಿಯುಸಿ ಉತ್ತೀರ್ಣರಾಗಿರಬೇಕು. ವಯೋಮಿತಿ:ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾರ್ಚ್​ 3, 2022ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಅಭ್ಯರ್ಥಿಗಳು: 03 ವರ್ಷಗಳು/ ಅಭ್ಯರ್ಥಿಗಳು: 05 ವರ್ಷಗಳು ಅರ್ಜಿ ಶುಲ್ಕ:ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು: ರೂ.500/-/ ()/ ಅಭ್ಯರ್ಥಿಗಳು: ರೂ.250/- ಆಯ್ಕೆ ಪ್ರಕ್ರಿಯೆ:ದೈಹಿಕ ಗುಣಮಟ್ಟದ ಪರೀಕ್ಷೆಸಹಿಷ್ಣುತೆ ಪರೀಕ್ಷೆದೈಹಿಕ ದಕ್ಷತೆ ಪರೀಕ್ಷೆ