ಸೆಕೆಂಡರಿ ಕೃಷಿ ನಿರ್ದೇಶನಾಲಯ ಕೃಷಿ ಇಲಾಖೆಗೆ ಹೊಂದಿಕೊಂಡಿದ್ದರೂ ಸ್ವತಂತ್ರವಾಗಿ ಕಾರ್ಯನಿರ್ವಹಣೆ –ಸಿಎಂ ಸಭೆಯಲ್ಲಿ ನಿರ್ಣಯ. ಬೆಂಗಳೂರು,ಜನವರಿ,29,2022(..):ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯದ ಕಾರ್ಯನಿರ್ವಹಣೆಯ ರೂಪುರೇಷೆಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಹಲವು ತೀರ್ಮಾನ ಕೈಗೊಳ್ಳಲಾಯಿತು. ಅವುಗಳು ಈ ಕೆಳಕಂಡಂತಿವೆ. : -