ದೇವರಾಣೆ,ನಮ್ಮಪನಾಣೆ ಮೇಕೆದಾಟು ಯೋಜನೆ ಜಾರಿ ಮಾಡೋದು ನಾವೇ- ಸಚಿವ ವಿ.ಸೋಮಣ್ಣ. ಮೈಸೂರು,ಜನವರಿ,24,2022(..):ದೇವರಾಣೆ,ನಮ್ಮಪನಾಣೆ ಮೇಕೆದಾಟು ಯೋಜನೆ ಜಾರಿ ಮಾಡೋದು ನಾವೇ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ವಿ.ಸೋಮಣ್ಣ ನುಡಿದಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ವಿ.ಸೋಮಣ್ಣ, ದೇವರಾಣೆ ನಮ್ಮಪನಾಣೆ ಹೇಳುತ್ತಿದ್ದೇನೆ ಮೇಕೆದಾಟು ಯೋಜನೆ ಜಾರಿ ಮಾಡೋದು ನಾವೇ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇನ್ನು ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ. ವರಿಷ್ಠರು ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಗಿಂತ ಕೊರೋನಾ ತಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. : - –-. . … . , 24, 2022 (..): “ , ,” . . , , . , , . “ , , ,” .: . / / /