ದೇಶದಲ್ಲಿ ಕೊರೋನಾ ಕೊಂಚ ಇಳಿಕೆ: ಒಂದೇ ದಿನದಲ್ಲಿ 3,06,064 ಹೊಸ ಕೋವಿಡ್ ಪ್ರಕರಣ ಪತ್ತೆ. ನವದೆಹಲಿ,ಜನವರಿ,24,2022(..):ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 3,06,064 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 439 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಂಖ್ಯೆ 22 ,49,335 ಸಕ್ರಿಯ ಪ್ರಕರಣಗಳಿವೆ. ಪ್ರತಿದಿನ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 20.75ರಷ್ಟಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,43,495 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,68,04,145ಕ್ಕೆ ಏರಿಕೆಯಾಗಿದೆ. : --- … : 3,06,064 , 24, 2022 (..): -19 . 3,06,064 24 . , 439 . 22,49,335 . 20.75%. 2,43,495 24 , 3,68,04,145.: -19 / /