ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ : ಒಂದೇ ದಿನದಲ್ಲಿ 58,097 ಕೊರೋನಾ ಪ್ರಕರಣಗಳು ಪತ್ತೆ. ನವದೆಹಲಿ,ಜನವರಿ,5,2022(..):ದೇಶದಲ್ಲಿ ಕೊವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 58,097 ಕೊರೊನಾ ಸೋಂಕಿನ ಕೇಸ್ ಗಳು ಪತ್ತೆಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ 58,097 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ನಿನ್ನೆಗಿಂತಲೂ ಶೇ.55ರಷ್ಟು ಅಧಿಕವಾದ ಹಾಗಾಗಿದೆ ಒಂದೇ ದಿನದಲ್ಲಿ ಕಳೆದ 24 ಗಂಟೆಯಲ್ಲಿ 534 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ. ಹಾಗೆಯೇ, ಒಮಿಕ್ರಾನ್​ ಸೋಂಕಿತರ ಸಂಖ್ಯೆ ದೇಶದಲ್ಲಿ 2135ಕ್ಕೆ ತಲುಪಿದೆ. ನಿನ್ನೆ 37, 379 ಸೋಂಕಿನ ಪ್ರಕರಣಗಳು ದಾಖಲಾಗಿದ್ದವು. ಆದರೆ ಇಂದು, ಕೇವಲ 24ಗಂಟೆಯಲ್ಲಿ ಬರೋಬ್ಬರಿ 58,097 ಕೊರೊನಾ ಸೋಂಕಿನ ಕೇಸ್​ಗಳು ಪತ್ತೆಯಾಗಿವೆ. … , 5, 2022 (..): . 58,097 24 . , 55% , . 534 24 , 4,82,551. 2135. 37,379 . , 58,097 24 . . .: -19 / / / . : -19 – - – -58,097 - .