ಸಿದ್ಧರಾಮಯ್ಯ ಅವಧಿಯಲ್ಲೇ ಬಿಲ್ ರೆಡಿಯಾಗಿತ್ತು: ಆ ಬಿಲ್ ಗೆ ಸ್ವಲ್ಪ ಬದಲಾವಣೆ ತಂದಿದ್ದೇವೆ- ಕಂದಾಯ ಸಚಿವ ಆರ್.ಅಶೋಕ್. ಬೆಳಗಾವಿ,ಡಿಸೆಂಬರ್,23,2021(..):ರಾಜ್ಯ ಬಿಜೆಪಿ ಸರ್ಕಾರ ಜಾರಿ ಮಾಡಲು ಹೊರಡಿಸಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದು ಈ ಮಧ್ಯೆ ಸಿದ್ಧರಾಮಯ್ಯ ಅವಧಿಯಲ್ಲೇ ಸಿದ್ಧವಾಗಿದ್ದ ಬಿಲ್ ರೆಡಿಯಾಗಿತ್ತು ಎಂದು ಆಡಳಿತ ಪಕ್ಷ ಬಿಜೆಪಿ ತಿಳಿಸಿದೆ. ಅಂದು ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಕಾನೂನು ಇಲಾಖೆ ಸಿದ್ಧಪಡಿಸಿದ್ಧ ಕರ್ನಾಟಕ ಧರ್ಮ ಸ್ವಾತಂತ್ರ್ಯ ಬಿಲ್ ಗೆ ಸಿದ್ಧರಾಮಯ್ಯ ಸಹಿ ಹಾಕಿದ್ದರು ಎನ್ನಲಾಗಿದ್ದು, ಆ ಸಹಿ ಮುಂದಿಟ್ಟುಕೊಂಡು ಬಿಜೆಪಿ ವಿಧಾನಸಭೆಯಲ್ಲಿ ಗದ್ದಲವನ್ನುಂಟು ಮಾಡಿದೆ. ಇದೀಗ ಸಿದ್ಧರಾಮಯ್ಯ ಸಹಿಯನ್ನ ಅಸ್ತ್ರವನ್ನಾಗಿಟ್ಟುಕೊಂಡು ಬಿಜೆಪಿ ಸದನದಲ್ಲಿ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ಬಿಲ್ ವಿರೋಧಿಸುವ ನೈತಿಕತೆ ಇಲ್ಲ . ಜಯಚಂದ್ರ ಕಾನೂನು ಸಚಿವರಾಗಿದ್ದಾಗಲೇ ಬಿಲ್ ರೆಡಿಯಾಗಿತ್ತು. ಮತಾಂತರ ಅನಾಹುತ ಅರಿತು ಬಿಲ್ ಮಾಡಿದ್ದರು. ಆ ಬಿಲ್ ಗೆ ಸ್ವಲ್ಪ ಬದಲಾವಣೆ ತಂದಿದ್ದೇವೆ. ಹೊಸ ರೂಪದಲ್ಲಿ ಕಾಯ್ದೆ ಜಾರಿ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಚಾಂಪಿಯನ್ ಆಗಲ್ಲ. . ಪ್ರತಿಭಟನೆ ಮಾಡುತ್ತಿರುವವರಿಗೆ ಯಾಕೆ ಭಯ..? ಎಂದು ಪ್ರಶ್ನಿಸಿದರು. : – – - - - -. , … : – . , 23, 2021 (..): - . , . . , . . . “ . . ’ … …? .: . / - / / /