ಯೋಧರಿಗೆ ನೀಡುವ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ. ಬೆಳಗಾವಿ,ಡಿಸೆಂಬರ್16,2021(..):ಯೋಧರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ, ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. : -- -- – - … : , 16, 2021 (..): . , , . . : ( .25 . 1.5 ), ( . 12 . 1 ), ( . 25 . 1.5 ), ( . 12 . 1 ), ( . 8 . 50 ), ( . 8 . 50 ), ( . 2 . 15 ).: / / / 5 /