ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಡಿಸೆಂಬರ್,11,2021(..):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರಚೆ ನಡೆಸಿದರು. ಕಾವೇರಿ ನಿವಾಸದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸೆಂಬರ 13 ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿವೇಶನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಟೆಸ್ಟ್ ಗೆ 500 ರೂ ಶುಲ್ಕ ವಿಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ ಹೋಲಿಸಿರೇ ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಇದೆ ಎಂದು ತಿಳಿಸಿದರು. : - - - …. , 11, 2021 (..): .. . ‘’ . 13. . “ . 500 . ,” .: / /