ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ. ಬೆಂಗಳೂರು.ಡಿಸೆಂಬರ್,11,2021(..):ದೇಶದಲ್ಲಿ ಕೊರೋನಾ 3ನೇ ಅಲೆ ಮತ್ತು ಒಮಿಕ್ರಾನ್ ಭೀತಿ ಎದುರಾಗಿದ್ದು ಈ ನಡುವೆ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇಂದು ದೆಹಲಿಯಲ್ಲಿ ಒಂದು ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ ಒಟ್ಟು ಎರಡು ಒಮಿಕ್ರಾನ್ ಸೋಂಕು ಪ್ರಕರಣ ದಾಖಲಾಗಿದೆ.ನಿನ್ನೆ ಮಹಾರಾಷ್ಟ್ರದಲ್ಲಿ ಸೋಂಕು ಪತ್ತೆಯಾಗಿತ್ತು. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆಯಾಗಿತ್ತು. : –- - – 33 … 33Bengaluru, 11, 2021 (..): 3rd , 33. , . . . . , . . 24 , 7992 , 393 .: -19 / / 33/ /