ಅಪ್ಪು ಕನಸಿನ ‘ಗಂಧದಗುಡಿ’ ಟೀಸರ್ ರಿಲೀಸ್. ಬೆಂಗಳೂರು,ಡಿಸೆಂಬರ್,6,2021(..):ಇಂದು ಪಾರ್ವತಮ್ಮ ರಾಜ್ ಕುಮಾರ್ ಹುಟ್ಟುಹಬ್ಬದಿನದಂದೇ ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದಗುಡಿ ಟೀಸರ್ ರಿಲೀಸ್ ಮಾಡಲಾಗಿದೆ. ಅಪ್ಪು ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟೀಸರ್ ರಿಲೀಸ್ ಆಗಿದೆ. ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಈಗ ನಟ ಅಪ್ಪು ಕಂಡ ಕನಸು ಅನಾವರಣಗೊಳಿಸಲಾಗಿದೆ. ಇಂದು ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್​ ಆಗಿದೆ. ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಆಡಿಯೋ ಯೂಟ್ಯೂಬ್​ ಚಾನೆಲ್ ​ನಲ್ಲಿ ಟೀಸರ್ ರಿಲೀಸ್ ಆಗಿದೆ. : - - - – - . … ’ ‘ ’ , 6, 2021 (..): ’ ‘ ’ , ’ .‘ ’ . , . . , , ‘ ’ ‘ ’. , . .: / / /