ಮೈಸೂರು ಜಿಲ್ಲೆಯಲ್ಲಿ ಮಳೆಹಾನಿ: 500 ಹೆಕ್ಟೇರ್ ಬೆಳೆ ನಾಶ- ಸಚಿವ ಎಸ್.ಟಿ ಸೋಮಶೇಖರ್. ಮೈಸೂರು,ನವೆಂಬರ್,20,2021(..):ಮೈಸೂರು ಜಿಲ್ಲಾದ್ಯಾಂತ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು ಅಪಾರ ಮಳೆಹಾನಿ ಮಳೆ ಸಂಭವಿಸಿದೆ. ಈ ಮಧ್ಯೆ ಮಳೆಹಾನಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡದ್ದಾರೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಐನೂರು ಹೆಕ್ಟೇರ್ ಬೆಳೆ ನಾಶವಾಗಿದೆ. 1994 ಮನೆಗಳಿಗೆ ಹಾನಿಯಾಗಿದ್ದು, 1907 ಮನೆಗಳು ಭಾಗಶಃ ಹಾನಿ ಉಂಟಾಗಿದೆ. 87 ಮನೆಗಳು ಸಂಪೂರ್ಣ ಹಾನಿಯಾಗಿವೆ. ನಗರ ಪ್ರದೇಶದಲ್ಲಿ 500 ಕಿಲೋ ಮೀಟರ್ ರಸ್ತೆ ಹಾಳಾಗಿದೆ. 67 ಶಾಲೆಗಳು,33 ಪ್ರಾರ್ಥಮಿಕ ಅರೋಗ್ಯ ಕೇಂದ್ರ ಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಮೂರು ಜನ ಸಾವು ಸಂಭವಿಸಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಇನ್ನು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದಾರೆ. ವಿಶೇಷ ಅನುದಾನಕ್ಕೆ ಮನವಿ ಮಾಡುತ್ತೇವೆ ಎಂದು ಉಸ್ತುವಾರಿ ಸಚಿವ ಸೋಮಶೇಖರ್ ‌ಹೇಳಿದರು. : - -500 - - – - . … : 500 – .. , 20, 2021 (..): , , . - .. . 500 . 1994 , 1907 , 87 . 500 , 67 33 . , - .. .“ . ,” - .: - / .. / /