ಅಂದರೆ ಹೋಮ್ ಮಿನಿಸ್ಟರ್ ಅನ್ನಬೇಕೋ, ಹೆಲ್ತ್ ಮಿನಿಸ್ಟರ್ ಅನ್ನಬೇಕೋ?: ಪ್ರಿಯಾಂಕ್ ಖರ್ಗೆ ಬೆಂಗಳೂರು, ನವೆಂಬರ್ 14, 2021 (..): ಅಂದರೆ ಹೋಮ್ ಮಿನಿಸ್ಟರ್ ಅನ್ನಬೇಕೋ, ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಟ್ ಕಾಯಿನ್ ಹಗರಣದ ಬಗ್ಗೆ ಹಲವು ಪ್ರಶ್ನೆ ಎತ್ತಿದ್ದಾರೆ. ಇಲ್ಲಿದೆ ಪ್ರಿಯಾಂಕ್ ಖರ್ಗೆ ಟ್ವೀಟ್… ಅಂದರೆ ಹೋಮ್ ಮಿನಿಸ್ಟರ್ ಅನ್ನಬೇಕೋ, ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಗೃಹ ಸಚಿವಾಲಯಕ್ಕೆ‌ ಸಂಬಂಧಿಸಿದ ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ? ನಾಳೆ ಗೃಹ ಸಚಿವರು ಬಂದು ರಾಜ್ಯದ ಕರೋನಾ ಲಸಿಕೆಯ ಮಾಹಿತಿ ನೀಡ್ತಾರಾ?